ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಇತ್ತೀಚಿನ ದಿನಗಳಲ್ಲಿ ರೈಲಿನಲ್ಲಿ ಬೆಂಕಿ ಅವಘಡಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾತ್ರಿ ವೇಳೆ ರೈಲಿನಲ್ಲಿ ಮೊಬೈಲ್ ಚಾರ್ಜ್ ಮಾಡುವುದನ್ನು ನಿಷೇಧಿಸಲಾಗಿದೆ.
ಪಶ್ಚಿಮ ರೈಲ್ವೆ ವಲಯ ಈ ನಿಯಮವನ್ನು ಈಗಗಾಲೇ ಜಾರಿಗೆ ತಂದಿದ್ದು, ಇತರ ವಲಯಗಳೂ ಕೂಡ ಶೀಘ್ರ ಈ ನಿಯಮ ಜಾರಿಗೆ ತರುವ ಸಾಧ್ಯತೆ ಇದೆ.
ಇತ್ತೀಚೆಗಷ್ಟೇ ಎರಡು ಶತಾಬ್ಧಿ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ ಸಂಭವಿಸಿತ್ತು. ಬಳಿಕ ರೈಲಿನಲ್ಲಿ ಧೂಮಪಾಅ ನಿಷೇಧ ಹೇರಲಾಗಿತ್ತು. ಅಲ್ಲದೇ ದಂಡದ ಮೊತ್ತವನ್ನೂ ಹೆಚ್ಚಿಸಲಾಗಿತ್ತು. ಇದೀಗ ಅದರ ಮುಂದುವರಿದ ಭಾಗವಾಗಿ ಮೊಬೈಲ್ ಚಾರ್ಜಿಂಗ್ ಮೇಲೆ ನಿರ್ಬಂಧ ವಿಧಿಸಲಾಗಿದೆ.
ದೇವೇಗೌಡ, ಪತ್ನಿ – ಇಬ್ಬರಿಗೂ ಕೊರೊನಾ ಸೋಂಕು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ