BREAKING NEWS: ಟ್ರಾನ್ಸ್ ಫಾರ್ಮರ್ ಸ್ಫೋಟ; 15 ಜನರ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಟ್ರಾನ್ಸ್ ಫಾರ್ಮರ್ ಸ್ಫೋಟಗೊಂಡ ಪರಿನಾಮ ವಿದ್ಯುತ್ ಪ್ರವಹಿಸಿ 15 ಜನರು ಸಾವನ್ನಪ್ಪಿರುವ ಘಟನೆ ಉತ್ತರಾಖಂಡದ ಚಮೋಲಿಯಲ್ಲಿ ನಡೆದಿದೆ. ಅಲಕಾನಂದ ನದಿ ಬಳಿ ಈ ದುರಂತ ಸಂಭವಿಸಿದ್ದು, ನಮಾಮಿ ಗಂಗೆ ಯೋಜನೆ ಕಾಮಗಾರಿ ವೇಳೆ ಈ ಅವಘಡ ಘಟಿಸಿದೆ ಎಂದು ಹೇಳಲಾಗುತ್ತಿದೆ. ಟ್ರಾನ್ಸ್ ಫಾರ್ಮರ್ ಸ್ಫೋಟಗೊಂಡ ಪರಿಣಾಮ ವಿದ್ಯುತ್ ಪ್ರವಹಿಸಿದ್ದು, 15 ಜನರು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎಂದು ಚಮೋಲಿ ಎಸ್ … Continue reading BREAKING NEWS: ಟ್ರಾನ್ಸ್ ಫಾರ್ಮರ್ ಸ್ಫೋಟ; 15 ಜನರ ದುರ್ಮರಣ