*14 ಐಎಎಸ್ ಅಧಿಕಾರಿಗಳ ವರ್ಗಾವಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಲು 14 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ  ಆದೇಶ ಹೋರಡಿಸಲಾಗಿದೆ. ಬೆಂಗಳೂರಿನ ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಜೆಹೆರಾ ನಸೀಮ್, ಐಎಎಸ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾಯಿಸಲಾಗಿದೆ. ಮುಂದಿನ ಆದೇಶದವರೆಗೆ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರಾಗಿ, ಕಲಬುರಗಿ ಉಪ ಆಯುಕ್ತರಾಗಿ ಶ್ರೀ ಕೃಷ್ಣ ಬಾಜಪೇಯಿ, ಐಎಎಸ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಮಡಿಕೇರಿ ಉಪವಿಭಾಗದ ಹಿರಿಯ ಸಹಾಯಕ ನರ್ವಾಡೆ ವಿನಾಯಕ್ ಕರ್ಭಾರಿ, ಐಎಎಸ್ (ಕೆಎನ್: … Continue reading *14 ಐಎಎಸ್ ಅಧಿಕಾರಿಗಳ ವರ್ಗಾವಣೆ*