*14 ಐಎಎಸ್ ಅಧಿಕಾರಿಗಳ ವರ್ಗಾವಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಲು 14 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ  ಆದೇಶ ಹೋರಡಿಸಲಾಗಿದೆ. ಬೆಂಗಳೂರಿನ ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಜೆಹೆರಾ ನಸೀಮ್, ಐಎಎಸ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾಯಿಸಲಾಗಿದೆ.Home add -Advt ಮುಂದಿನ ಆದೇಶದವರೆಗೆ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರಾಗಿ, ಕಲಬುರಗಿ ಉಪ ಆಯುಕ್ತರಾಗಿ ಶ್ರೀ ಕೃಷ್ಣ ಬಾಜಪೇಯಿ, ಐಎಎಸ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಮಡಿಕೇರಿ ಉಪವಿಭಾಗದ ಹಿರಿಯ ಸಹಾಯಕ ನರ್ವಾಡೆ ವಿನಾಯಕ್ ಕರ್ಭಾರಿ, … Continue reading *14 ಐಎಎಸ್ ಅಧಿಕಾರಿಗಳ ವರ್ಗಾವಣೆ*