16 IAS ಅಧಿಕಾರಿಗಳ ವರ್ಗಾವಣೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು- ರಾಜ್ಯದ 16 IAS ಅಧಿಕಾರಿಗಳನ್ನು ವರ್ಗಾವಣೆ ಗೊಳಿಸಿ ಆದೇಶ ಹೊರಡಿಸಲಾಗಿದೆ.

ಬೆಳಗಾವಿ ಪ್ರಾದೇಶಿಕ ಆಯುಕ್ತ ಅಮ್ಲಾನ್ ಆದಿತ್ಯ ಬಿಸ್ವಾಸ್ ಅವರನ್ನು ಸಹ ವರ್ಗಾವಣೆ ಮಾಡಲಾಗಿದೆ. ಆದರೆ ಮುಂದಿನ ಆದೇಶದವರೆಗೆ ಪ್ರಾದೇಶಿಕ ಆಯುಕ್ತರಾಗಿಯೂ ಮುಂದುವರಿಯುವಂತೆ ಸೂಚಿಸಲಾಗಿದೆ.

Home add -Advt

ವರ್ಗಾವಣೆಯ ಪೂರ್ಣ ವಿವರಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ:  IAS transfers

Old-

ಮೂವರು IAS ಅಧಿಕಾರಿಗಳ ವರ್ಗಾವಣೆ
(Opens in a new browser tab)

Related Articles

Back to top button