ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರಾಜ್ಯದಲ್ಲಿ ವರ್ಗಾವಣೆ ಪರ್ವ ಆರಂಭವಾಗಿದೆ. ಸಂಬಂಧಿಸಿದ ಸಚಿವರಿಗೆ ವರ್ಗಾವಣೆಯ ಸಂಪೂರ್ಣ ಅಧಿಕಾರ ನೀಡಲಾಗಿದ್ದು, ಈಗಾಗಲೆ ವ್ಯವಹಾರ ಆರಂಭವಾಗಿದೆ.
ರಾಜ್ಯದ 25 ಪೊಲೀಸ್ ಇನಸ್ಪೆಕ್ಟರ್ ಗಳನ್ನು ವರ್ಗಾವಣೆಗೊಳಿಸಿ ಸರಕಾರ ಸೋಮವಾರ ಆದೇಶ ಹೊರಡಿಸಿದೆ.
ಅದರ ಪೂರ್ಣ ವಿವರ ಇಲ್ಲಿದೆ –
ಜುಲೈ 22ರವರೆಗೆ ರಾಜ್ಯದಲ್ಲಿ ಸಾರ್ವತ್ರಿಕ ವರ್ಗಾವಣೆ
ಪೊಲೀಸ್ ಇಲಾಖೆಯಲ್ಲಿ ವಿನೂತನ ಹುದ್ದೆ ಸೃಷ್ಟಿ; 206 ಅಧಿಕಾರಿಗಳ ನೇಮಕ; ದೇಶದಲ್ಲೇ ಮೊದಲು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ