

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎ.ಬಿ.ಪುಂಡಲೀಕ್ ಸೇರಿದಂತೆ ರಾಜ್ಯದಲ್ಲಿ ಶಿಕ್ಷಣ ಇಲಾಖೆಯ 30 ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಲಾಗಿದೆ. ಹಲವರಿಗೆ ಪದೋನ್ನತಿ ನೀಡಲಾಗಿದೆ.

ಪುಂಡಲೀಕ್ ಅವರನ್ನು ಸರಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯರ ಪ್ರವಾಚಕರನ್ನಾಗಿ ವರ್ಗಾವಣೆ ಮಾಡಲಾಗಿದ್ದು, ಅದೇ ಹುದ್ದೆಯಲ್ಲಿದ್ದ ಬಸವರಾಜ ನಾಲತವಾಡ ನೂತನ ಡಿಡಿಪಿಐ ಆಗಲಿದ್ದಾರೆ.
ಸಮಗ್ರ ವಿವರಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ –
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ