7 ಐಎಎಸ್ ಅಧಿಕಾರಿಗಳ ವರ್ಗಾವಣೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರಾಜೇಂದ್ರ ಚೋಳನ್, ತುಳಸಿ ಮದ್ದಿನೇನಿ ಸೇರಿದಂತೆ 7 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.

ಸೋಮವಾರ ಈ ಕುರಿತು ಆದೇಶ ಹೊರಡಿಸಲಾಗಿದೆ. ಬೆಸ್ಕಾಂ ಎಂಡಿಯಾಗಿದ್ದ ರಾಜೇಂದ್ರ ಚೋಳನ್ ಅವರನ್ನು ಬೆಂಗಳೂರು ಸ್ಮಾರ್ಟ್ ಸಿಟಿ ಎಂಡಿಯಾಗಿ ವರ್ಗಾಯಾಸಲಾಗಿದೆ.

ವರ್ಗಾವಣೆಯ ಪೂರ್ಣ ವಿವರ ಇಲ್ಲಿದೆ – DPAR 300 SAS 2022

13.5 ವರ್ಷಗಳ ನಂತರ ಸಿಕ್ಕಿ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿ ದಂಪತಿ

Home add -Advt

ವಿಧಾನಪರಿಷತ್ ಉಪಚುನಾವಣೆಗೆ ಮುಹೂರ್ತ ಫಿಕ್ಸ್

Related Articles

Back to top button