ಬೆಳಗಾವಿ ಪ್ರಾದೇಶಿಕ ಆಯುಕ್ತ ಆದಿತ್ಯ ಅಮ್ಲಾನ್ ಬಿಸ್ವಾಸ್ ಸೇರಿ 8 IAS ಅಧಿಕಾರಿಗಳ ವರ್ಗಾವಣೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಬೆಳಗಾವಿ ಪ್ರಾದೇಶಿಕ ಆಯುಕ್ತ ಆದಿತ್ಯಅಮ್ಲಾನ್ ಬಿಸ್ವಾಸ ಸೇರಿದಂತೆ 8 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.

ಆದಿತ್ಯ ಬಿಸ್ವಾಸ್ ಅವರನ್ನು ಬೆಂಗಳೂರು ಪ್ರಾದೇಶಿಕ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ.

 

ವರ್ಗಾವಣೆಯ ಸಂಪೂರ್ಣ ವಿವರಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ – dpar 300 sas 2022, 11.07.2022

ಸಚಿವರೆದುರೇ ಅನಾವರಣಗೊಂಡ ಕಳಪೆ ಕಾಮಗಾರಿ; ಕ್ರಮವೇನು ಸಿ.ಸಿ.ಪಾಟೀಲರೇ?

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button