*ಐವರು ಹಿರಿಯ ಐಎಎಸ್ ಅಧಿಕಾರಿಗಳ ವರ್ಗಾವಣೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರವು ಐವರು ಹಿರಿಯ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಕೆಲ ಅಧಿಕಾರಿಗಳಿಗೆ ಹೊಸ ಹುದ್ದೆಗಳ ಜೊತೆಗೆ ಹೆಚ್ಚುವರಿ ಜವಾಬ್ದಾರಿಯನ್ನೂ ನೀಡಲಾಗಿದೆ. ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರಾಗಿದ್ದ ಅಮಲಾನ್ ಆದಿತ್ಯ ಬಿಸ್ವಾಸ್ ಅವರನ್ನು ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಹುದ್ದೆಯ ನಿರೀಕ್ಷೆಯಲ್ಲಿದ್ದ ಕ್ಯಾಪ್ಟನ್ ಡಾ. ರಾಜೇಂದ್ರ ಕೆ. ಅವರನ್ನು ಬೆಂಗಳೂರು ವಿಭಾಗದ ನೂತನ ಪ್ರಾದೇಶಿಕ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ. ಪಂಕಜ್ ಕುಮಾರ್ ಪಾಂಡೆ ಅವರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ … Continue reading *ಐವರು ಹಿರಿಯ ಐಎಎಸ್ ಅಧಿಕಾರಿಗಳ ವರ್ಗಾವಣೆ*
Copy and paste this URL into your WordPress site to embed
Copy and paste this code into your site to embed