*ಐಎಎಸ್, ಐಪಿಎಸ್ ಹಾಗೂ ಐಎಫ್‌ಎಸ್ ಅಧಿಕಾರಿಗಳ ವರ್ಗಾವಣೆ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಸರ್ಕಾರ ಆಡಳಿತ ಯಂತ್ರದಲ್ಲಿ ಮಹತ್ವದ ಬದಲಾವಣೆ ಮಾಡಿದ್ದು, ನಾಲ್ವರು ಐಎಎಸ್, ಐಪಿಎಸ್ ಹಾಗೂ ಐಎಫ್‌ಎಸ್ ಅಧಿಕಾರಿಗಳ ವರ್ಗಾವಣೆ ಹಾಗೂ ಸೇವಾವಧಿ ವಿಸ್ತರಣೆಗೆ ಸಂಬಂಧಿಸಿದಂತೆ ಆದೇಶ ಹೊರಡಿಸಿದೆ. ಈ ವರ್ಗಾವಣೆಯಲ್ಲಿ ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ಅವರಿಗೆ ಯಾವುದೇ ಹೊಸ ಹುದ್ದೆ ನೀಡದೇ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಕಾರ್ಯದರ್ಶಿ ಹುದ್ದೆಯಿಂದ ಬಿಡುಗಡೆ ಮಾಡಲಾಗಿದೆ. ಸದ್ಯ ಅವರಿಗೆ ಸ್ಥಳ ನಿಯೋಜನೆ ಮಾಡಲಾಗಿಲ್ಲ. ಚನ್ನಣ್ಣನವರ್ ಅವರ ಸ್ಥಾನಕ್ಕೆ ಹಿರಿಯ … Continue reading *ಐಎಎಸ್, ಐಪಿಎಸ್ ಹಾಗೂ ಐಎಫ್‌ಎಸ್ ಅಧಿಕಾರಿಗಳ ವರ್ಗಾವಣೆ*