Latest

ರಾಜ್ಯದಲ್ಲಿ ಕೊರೋನಾ ಮಹಾಸ್ಫೋಟ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು  – ರಾಜ್ಯದಲ್ಲಿ ಇಂದು ಕೊರೋನಾ ಮಹಾಸ್ಫೋಟ ಸಂಭವಿಸಿದೆ.

ಒಂದೇ ದಿನ 918 ಜನರಿಗೆ ಸೋಂಕು ಪತ್ತೆಯಾಗಿದೆ. ಬೆಂಗಳೂರಿನಲ್ಲಿ ಇಂದು 596 ಜನರಿಗೆ ಸೋಂಕು ದೃಢಪಟ್ಟಿದೆ. ದಕ್ಷಿಣ ಕನ್ನಡ 49, ಕಲಬುರಗಿ 33, ಬಳ್ಳಾರಿ 24, ಗದಗ 24, ಧಾರವಾಡ 19, ಬೀದರ್ 17, ಉಡುಪಿ, ಹಾಸನ 14, ಯಾದಗಿರಿ, ಶಿವಮೊಗ್ಗ, ತುಮಕೂರು, ಚಾಮರಾಜ ನಗರ 13, ಮಂಡ್ಯ, ಮೈಸೂರು 12, ಕೊಡಗು 9, ರಾಯಚೂರು, ದಾವಣಗೆರೆ 6, ಬೆಂಗಳೂರು ಗ್ರಾಮೀಣ 5, ಉತ್ತರಕನ್ನಡ, ಬಾಗಲಕೋಟೆ, ಚಿಕ್ಕಮಗಳೂರು, ಚಿತ್ರದುರ್ಗ 2, ಬೆಳಗಾವಿ, ಚಿಕ್ಕಬಳ್ಳಾಪುರ, ಕೊಪ್ಪಳ, ಹಾವೇರಿ, ತಲಾ 1 ಪ್ರಕರಣ ದೃಢಪಟ್ಟಿದೆ.

Home add -Advt

ಇದರಿಂದಾಗಿ ರಾಜ್ಯದಲ್ಲಿ ಪ್ರಕರಣಗಳ ಸಂಖ್ಯೆ 11,923 ಆಗಿದೆ. ಇಂದು 11 ಜನರು ಸಾವಿಗೀಡಾಗಿದ್ದಾರೆ.

ಮೊಟ್ಟ ಮೊದಲ ಬಾರಿಗೆ ಒಂದೇ ದಿನ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಸೋಂಕು ಪತ್ತೆಯಾಗಿದೆ.

Related Articles

Back to top button