ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರಾಜ್ಯದಲ್ಲಿ ಉಪಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಆಯಾ ಪ್ರದೇಶಗಳ ಪೊಲೀಸ್ ಇನಸ್ಪೆಕ್ಟರ್ ಗಳನ್ನು ವರ್ಗಾಯಿಸಿ ಚುನಾವಣೆ ಆಯೋಗ ಆದೇಶ ಹೊರಡಿಸಿದೆ.
ಬೀದರ್, ರಾಯಚೂರು ಮತ್ತು ಬೆಳಗಾವಿ ಜಿಲ್ಲೆಗಳ ಇನಸ್ಪೆಕ್ಟರ್ ಗಳನ್ನು ವರ್ಗಾಯಿಸಲಾಗಿದೆ.
ವರ್ಗಾವಣೆಯ ಸಮಗ್ರ ವಿವರಕ್ಕೆ ಇಲ್ಲಿ ಕ್ಲಿಕ್ ಮಾಡಿ – PI Trnsf 18-3-21
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ