ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಬೆಳಗಾವಿ ಸ್ಮಾರ್ಟ್ ಸಿಟಿ ಎಂಡಿ ಶಶಿಧರ ಕುರೇರ್ ಸೇರಿದಂತೆ 8 ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.
ಕುರೇರ್ ಅವರನ್ನು ಬಾಗಲಕೋಟೆಯ ಕೃಷ್ಣಾ ಮೇಲ್ದಂಡೆ ಪ್ರಧಾನ ವ್ಯವಸ್ಥಾಪಕರನ್ನಾಗಿ ವರ್ಗಾಯಿಸಲಾಗಿದ್ದು, ಬೆಳಗಾವಿ ಸ್ಮಾರ್ಟ್ ಸಿಟಿ ಎಂಡಿಯಾಗಿ ಪ್ರವೀಣ ಬಾಗೇವಾಡಿ ಅವರನ್ನು ನೇಮಿಸಲಾಗಿದೆ.
ಬೆಳಗಾವಿ ಸ್ಮಾರ್ಟ್ ಸಿಟಿ ಜಂಟಿ ನಿರ್ದೇಶಕರಾಗಿದ್ದ ಮಹೇಶ ಕುಮಾರ ಮಾಲಗತ್ತಿ ಅವರನ್ನು ದೇವರಹಿಪ್ಪರಗಿ ಕಾರ್ಯನಿರ್ವಹಣಾಧಿಕಾರಿಯಾಗಿ ವರ್ಗಾಯಿಸಲಾಗಿದೆ.
ಸಂಪೂರ್ಣ ವಿವರ ಇಲ್ಲಿದೆ – New doc 03-Jul-2021 6.53 pm
ಸೋಮವಾರದಿಂದ ರಾಜ್ಯಾದ್ಯಂತ ಅನ್ ಲಾಕ್ 3.0 ಜಾರಿ (Updated)
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ