Kannada NewsKarnataka News

ಶಶಿಧರ ಕುರೇರ್ ಸೇರಿ ಇಬ್ಬರು IAS ಅಧಿಕಾರಿಗಳ ವರ್ಗಾವಣೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ರಾಯಚೂರು ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿಯಾಗಿದ್ದ ಶಶಿಧರ ಕುರೇರ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಶಶಿಧರ ಕುರೇರ ಅವರನ್ನು ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ. ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಮಂಜುನಾಥ ಪ್ರಸಾದ ಅವರನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಶಾಲಿನಿ ರಜನೀಶ ಅವರ ಬಳಿ ಹೆಚ್ಚುವರಿಯಾಗಿತ್ತು.

Home add -Advt

Related Articles

Back to top button