ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ರಾಷ್ಟ್ರೀಯ ರಜಾ ದಿನ ಮತ್ತು ಹಬ್ಬದ ರಜಾ ದಿನಗಳಂದು ಕರ್ತವ್ಯ ನಿರ್ವಹಿಸಿದ ಸಿಬ್ಬಂದಿಗೆ ಹೆಚ್ಚುವರಿ ವೇತನ ಪಾವತಿ ವ್ಯವಸ್ಥೆ ಮರು ಜಾರಿಗೆ ರಾಜ್ಯ ಸರ್ಕಾರ ಆದೇಶಿಸಿದೆ. ಪ್ರಸ್ತುತ ಶಕ್ತಿ ಯೋಜನೆ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆ ಅಧಿಕವಾಗಿದೆ. ಹೀಗಾಗಿ ಜುಲೈ 2023ರಿಂದ ರಾಷ್ಟ್ರೀಯ ರಜಾ ದಿನ ಮತ್ತು ನೌಕರರು ಆಯ್ಕೆ ಮಾಡಿಕೊಂಡ ಹಬ್ಬದ ರಜಾ ದಿನಗಳಂದು ಕರ್ತವ್ಯ ನಿರ್ವಹಿಸಿದ ದಿನಗಳಿಗೆ ಕೋವಿಡ್ ಪೂರ್ವದಲ್ಲಿದ್ದಂತೆ ಹೆಚ್ಚುವರಿ … Continue reading *ಸಾರಿಗೆ ನೌಕರರಿಗೆ ಗುಡ್ ನ್ಯೂಸ್*
Copy and paste this URL into your WordPress site to embed
Copy and paste this code into your site to embed