*ಸಾರಿಗೆ ನೌಕರರಿಗೆ ಗುಡ್ ನ್ಯೂಸ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ರಾಷ್ಟ್ರೀಯ ರಜಾ ದಿನ ಮತ್ತು ಹಬ್ಬದ ರಜಾ ದಿನಗಳಂದು ಕರ್ತವ್ಯ ನಿರ್ವಹಿಸಿದ ಸಿಬ್ಬಂದಿಗೆ ಹೆಚ್ಚುವರಿ ವೇತನ ಪಾವತಿ ವ್ಯವಸ್ಥೆ ಮರು ಜಾರಿಗೆ ರಾಜ್ಯ ಸರ್ಕಾರ ಆದೇಶಿಸಿದೆ.Home add -Advt ಪ್ರಸ್ತುತ ಶಕ್ತಿ ಯೋಜನೆ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆ ಅಧಿಕವಾಗಿದೆ. ಹೀಗಾಗಿ ಜುಲೈ 2023ರಿಂದ ರಾಷ್ಟ್ರೀಯ ರಜಾ ದಿನ ಮತ್ತು ನೌಕರರು ಆಯ್ಕೆ ಮಾಡಿಕೊಂಡ ಹಬ್ಬದ ರಜಾ ದಿನಗಳಂದು ಕರ್ತವ್ಯ ನಿರ್ವಹಿಸಿದ ದಿನಗಳಿಗೆ ಕೋವಿಡ್‌ … Continue reading *ಸಾರಿಗೆ ನೌಕರರಿಗೆ ಗುಡ್ ನ್ಯೂಸ್*