*ಸಾರಿಗೆ ನೌಕರರಿಗೆ ವರಮಹಾಲಕ್ಷ್ಮಿ ಹಬ್ಬಕ್ಕೆ ಗುಡ್ ನ್ಯೂಸ್*
ಪ್ರಗತಿವಾಹಿನಿ ಸುದ್ದಿ: ಬೆಂಗಳೂರು: ರಾಜ್ಯ ಸರ್ಕಾರಿ ಸ್ವಾಮ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರಿಗೆ ಸಾರಿಗೆ ಸಚಿವ ಬೈರತಿ ಸುರೇಶ್ ಅವರು ವರಮಹಾಲಕ್ಷ್ಮಿ ಹಬ್ಬಕ್ಕೆ ಖುಷಿ ಸುದ್ದಿ ನೀಡಿದ್ದು, ಬಾಕಿ ಇರುವ ವೇತನದ ಪೈಕಿ 170 ಕೋಟಿ ರೂಪಾಯಿಗಳನ್ನು ಶುಕ್ರವಾರವೇ ಬಿಡುಗಡೆ ಮಾಡಿರುವುದಾಗಿ ಘೋಷಿಸಿದ್ದಾರೆ. ಬೆಂಗಳೂರಿನ ಕೆ.ಎಸ್.ಆರ್.ಟಿ.ಸಿ ಕೇಂದ್ರ ಕಚೇರಿಯಲ್ಲಿ ಶುಕ್ರವಾರ 15ಕ್ಕೂ ಹೆಚ್ಚು ಕಾರ್ಮಿಕ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಅವರ ಬೇಡಿಕೆಗಳ ಬಗ್ಗೆ ಸಾರಿಗೆ ಸಚಿವರು ಚರ್ಚಿಸಿದರು. ಸಭೆಯ ನಂತರ ಮಾಧ್ಯಮಗೋಷ್ಠಿಯಲ್ಲಿ ಮಾಹಿತಿ ನೀಡಿದ ಬೈರತಿ … Continue reading *ಸಾರಿಗೆ ನೌಕರರಿಗೆ ವರಮಹಾಲಕ್ಷ್ಮಿ ಹಬ್ಬಕ್ಕೆ ಗುಡ್ ನ್ಯೂಸ್*
Copy and paste this URL into your WordPress site to embed
Copy and paste this code into your site to embed