
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಶಶಿಕಾಂತ ಮುನ್ಯಾಳ ಅವರನ್ನು ವರ್ಗಾವಣೆ ಮಾಡಲಾಗಿದೆ.
ಅವರ ಜಾಗಕ್ಕೆ ಡಾ.ಮಹೇಶ ಕೋಣಿ ಅವರನ್ನು ನಿಯೋಜಿಸಲಾಗಿದೆ. ಕೋಣಿ ಗೋಕಾಕದಲ್ಲಿ ಹಿರಿಯ ತಜ್ಞ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುನ್ಯಾಳ ಅವರಿಗೆ ಯಾವುದೇ ಜಾಗ ತೋರಿಸಲಾಗಿಲ್ಲ.
ಹೋಂ ವರ್ಕ್ ಮಾಡಿಲ್ಲ ಎಂದು 8 ವರ್ಷದ ಮಗಳ ಕೈ ಕಾಲು ಕಟ್ಟಿ ಟೆರೇಸ್ ಮೇಲೆ ಮಲಗಿಸಿದ ಅಮ್ಮ