*ಗ್ಯಾರಂಟಿಯಿಂದ ಖಜಾನೆ ಖಾಲಿ: ವಿಜಯೇಂದ್ರ ವಾಗ್ದಾಳಿ*

ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲ   ಪ್ರಗತಿವಾಹಿನಿ ಸುದ್ದಿ: ಕರ್ನಾಟಕದ ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಬಿ.ವೈ. ವಿಜಯೇಂದ್ರ ಆರೋಪಿಸಿದರು. Home add -Advt ತಾಲೂಕಿನ ಯಕ್ಸಂಬಾ ಪಟ್ಟಣದ ಶ್ರೀ ಬಿರೇಶ್ವರ ಭವನದಲ್ಲಿ ನಡೆದ ವಿಬಿಜಿ ರಾಮಜಿ ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಖಜಾನೆ ಖಾಲಿಯಾಗಿದೆ. ಆದಾಯ ಹೆಚ್ಚಿಸಲು ಮದ್ಯದಂಗಡಿಗಳಿಗೆ ಪರವಾನಗಿ ನೀಡಲಾಗುತ್ತಿದೆ. ಸಿದ್ದರಾಮಯ್ಯ ಸರ್ಕಾರ ಮಹಿಳೆಯರ ಬಗ್ಗೆ ಕಾಳಜಿ ವಹಿಸುವುದಿಲ್ಲ ಎಂದು ಟೀಕಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅನೇಕ ಭರವಸೆಗಳನ್ನು ನೀಡಿದರೂ ಅವು … Continue reading *ಗ್ಯಾರಂಟಿಯಿಂದ ಖಜಾನೆ ಖಾಲಿ: ವಿಜಯೇಂದ್ರ ವಾಗ್ದಾಳಿ*