*ಚಾರಣ ಪ್ರಿಯರಿಗೆ ಬಿಗ್ ಶಾಕ್*

ಪ್ರಗತಿವಾಹಿನಿ ಸುದ್ದಿ: ಚಾರಣ ಪ್ರಿಯರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದೆ. ಆನ್ ಲೈನ್ ಬುಕ್ಕಿಂಗ್ ಇಲ್ಲದ ಎಲ್ಲಾ ಚಾರಣ ತಾಣಗಳಿಗೆ ತಾತ್ಕಾಲಿಕ ನಿರ್ಬಂಧ ವಿಧಿಸಲಾಗಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಆನ್ ಲೈನ್ ಬುಕಿಂಗ್ ಇಲ್ಲದ ರಾಜ್ಯದ ಚಾರಣ ತಾಣಗಳಿಗೆ ಭೇಟಿಗೆ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ. ಆನ್ ಲೈನ್ ಬುಕಿಂಗ್ ವ್ಯವಸ್ಥೆ, ನಿರ್ದಿಷ್ಟ ಸಂಖ್ಯೆಗೆ ಸೀಮಿತಗೊಳಿಸುವ ಪ್ರಮಾಣಿತ ಕಾರ್ಯವಿಧಾನ-SOP ಬರುವವರೆಗೆ ನಿರ್ಬಂಧ ಹೇರಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.Home add -Advt ವಾರಾಂತ್ಯದಲ್ಲಿ ಹಾಗೂ ರಜಾ … Continue reading *ಚಾರಣ ಪ್ರಿಯರಿಗೆ ಬಿಗ್ ಶಾಕ್*