*ತಡಿಯಂಡಮೋಳ ಬೆಟ್ಟಕ್ಕೆ ಚಾರಣಕ್ಕೆ ಹೋಗಿ ನಾಪತ್ತೆಯಾಗಿದ್ದ ಯುವತಿ ಪತ್ತೆ*

ಪ್ರಗತಿವಾಹಿನಿ ಸುದ್ದಿ: ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ತಡಿಯಂಡಮೋಳ ಬೆಟ್ಟದಲ್ಲಿ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯಾ ಕೊ‌ನೆಗೂ ಪತ್ತೆ ಆಗಿದ್ದಾರೆ.Home add -Advt ಕಳೆದ ನಾಲ್ಕು ದಿನಗಳಿಂದ ಅವರಿಗಾಗಿ ನಡೆಸುದ ಹುಡುಕಾಟ, ಕಾರ್ಯಾಚರಣೆ ಯಶಸ್ವಿಯಾಗಿದ್ದು, ಯುವತಿ ಸುರಕ್ಷಿತವಾಗಿ ಪತ್ತೆಯಾಗಿದ್ದಾರೆ.ಈ ಮೂಲಕ ಪೊಲೀಸರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ನಿಟ್ಟುಸಿರು ಬಿಟ್ಟಿದ್ದಾರೆ. ಚಾರಣಕ್ಕೆ ಹೋದಾಗ ದಾರಿ ತಪ್ಪಿದ ಶರಣ್ಯ, ರಸ್ತೆ ಮಾರ್ಗ ಗೊತ್ತಾಗದೇ ಪಾಳು ಬಿದ್ದ ಬಂಗಲೆಯೊಂದರಲ್ಲೇಉಳಿದುಕೊಂಡಿದ್ದರು. ಸ್ಥಳೀಯ ಜನಾಂಗದವರ ಸಹಾಯ ಬೆನ್ನಲ್ಲೇ … Continue reading *ತಡಿಯಂಡಮೋಳ ಬೆಟ್ಟಕ್ಕೆ ಚಾರಣಕ್ಕೆ ಹೋಗಿ ನಾಪತ್ತೆಯಾಗಿದ್ದ ಯುವತಿ ಪತ್ತೆ*