*ಟ್ರೈಜಿಮಿನಲ್ ನ್ಯೂರಾಲ್ಜಿಯಾದಿಂದ ಬಳಲುತ್ತಿದ್ದ ವ್ಯಕ್ತಿಗೆ ಶಸ್ತ್ರಚಿಕಿತ್ಸೆ ಇಲ್ಲದೆಯೇ ಕಾಯಿಲೆ ವಾಸಿ ಮಾಡಿದ KLE ವೈದ್ಯರು*

ಏನಿದು ಟ್ರೈಜಿಮಿನಲ್ ನ್ಯೂರಾಲ್ಜಿಯಾ ಕಾಯಿಲೆ? ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ತೀವ್ರ ಮುಖದ ನೋವಿನಿಂದ ಬಳಲುತ್ತಿದ್ದ 60 ವರ್ಷದ ವ್ಯಕ್ತಿಯೋರ್ವ ಮುಖದ ಸಂವೇದನೆಯನ್ನು ಕಳೆದುಕೊಂಡು ಜೀವನದ ಪರಿಸ್ಥಿತಿಯಿಂದ ಬೇಸತ್ತು ಹೋಗಿದ್ದನು. ಅಸಹನೀಯವಾದ ನೋವಿನಿಂದ ಎಲ್ಲಿಯೂ ಪರಿಹಾರ ಸಿಗದಿದ್ದಾಗ ಬೆಳಗಾವಿಯ ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರಕ್ಕೆ ಚಿಕಿತ್ಸೆಗಾಗಿ ಆಗಮಿಸಿದಾಗ, ತಪಾಸಿಸಿದಾಗ ಅವರಲ್ಲಿ ಟ್ರೈಜಿಮಿನಲ್ ನ್ಯೂರಾಲ್ಜಿಯಾ ಎಂದು ಕರೆಯಲ್ಪಡುತ್ತಿದ್ದ ರೋಗದಿಂದ ಬಳಲುತ್ತಿರುವದು ಕಂಡು ಬಂದಿತು. ತಡಮಾಡದ ವೈದ್ಯರು ಅವರಿಗೆ ಅತ್ಯಾಧುನಿಕವಾದ ಪರ್ಕ್ಯುಟೇನಿಯಸ್ ರೇಡಿಯೊ … Continue reading *ಟ್ರೈಜಿಮಿನಲ್ ನ್ಯೂರಾಲ್ಜಿಯಾದಿಂದ ಬಳಲುತ್ತಿದ್ದ ವ್ಯಕ್ತಿಗೆ ಶಸ್ತ್ರಚಿಕಿತ್ಸೆ ಇಲ್ಲದೆಯೇ ಕಾಯಿಲೆ ವಾಸಿ ಮಾಡಿದ KLE ವೈದ್ಯರು*