*ಟೈರ್ ಬ್ಲಾಸ್ಟ್ ಆಗಿ ಡಿಕ್ಕಿ ಹೊಡೆದ ಕಾರು: ನಾಲ್ವರು ಕನ್ವಾರ್ ಯಾತ್ರಿಗರು ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಚಾಲಕನ ನಿಯಂತ್ರಣ ತಪ್ಪಿದ ಕಾರು ಕನ್ವಾರ್ ಯಾತ್ರಿಕರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಯಾತ್ರಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.Home add -Advt ಮಧ್ಯಪ್ರದೇಶದ ಶಿತ್ಲಾ ಮಾತಾ ತಿರಹಾ ಬಳಿ ಈ ಘಟನೆ ನಡೆದಿದೆ. ಕಾರಿನ ಟೈರ್ ಸ್ಫೋಟಗ್ಪ್ಂಡ ಪರಿಣಾಮ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಕನ್ವಾರ್ ಯಾತ್ರಿಕರಿಗೆ ಡಿಕ್ಕಿ ಹೊಡೆದಿದೆ. ದುರಂತದಲ್ಲಿ ನಾಲ್ವರು ಯಾತ್ರಿಕರು ಸಾವನ್ನಪ್ಪಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ … Continue reading *ಟೈರ್ ಬ್ಲಾಸ್ಟ್ ಆಗಿ ಡಿಕ್ಕಿ ಹೊಡೆದ ಕಾರು: ನಾಲ್ವರು ಕನ್ವಾರ್ ಯಾತ್ರಿಗರು ಸ್ಥಳದಲ್ಲೇ ಸಾವು*