Latest

ಮೊಸರು, ಮಜ್ಜಿಗೆ, ಲಸ್ಸಿ ದರ ಸಂಜೆಯೊಳಗೆ ಮರು ಪರಿಷ್ಕರಣೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ –  ನಂದಿನಿ‌ ಮೊಸರು, ಮಜ್ಜಿಗೆ, ಲಸ್ಸಿ ಮೇಲೆ ಜಿಎಸ್ ಟಿ ಆಕರಣೆಯಿಂದ ಹೆಚ್ಚಾಗಿದ್ದ ದರವನ್ನು ಕೆಎಂಎಫ್ ಮರು ಪರಿಷ್ಕರಣೆ ಮಾಡಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ಮೇರೆಗೆ  ಕರ್ನಾಟಕ ಹಾಲು ಮಹಾಮಂಡಳ ದರ ಮರು ಪರಿಷ್ಕರಣೆ ಮಾಡಿದೆ.

Home add -Advt

ಮೊಸರು, ಮಜ್ಜಿಗೆ ಮತ್ತು ಲಸ್ಸಿ ಮೇಲೆ ಶೇ. ೫ ರಷ್ಟು ಜಿಎಸ್ ಟಿ ಯಿಂದ ದರ ಹೆಚ್ವು ಆಗಿತ್ತು.  ಆದರೆ ಸಂಜೆಯೊಳಗೆ ದರ ಮರು ಪರಿಷ್ಕರಣೆ ಮಾಡಲಾಗಿದೆ.

ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ಮೇರೆಗೆ ಆದೇಶ ಹೊರಡಿಸಲಾಗಿದೆ.

ಹಾಲು, ಮೊಸರಿಗೂ GST ಹೆಚ್ಚಳ; ಸ್ಪಷ್ಟನೆ ನೀಡಿದ ಸಿಎಂ ಬೊಮ್ಮಾಯಿ

ಹಾಲಿನ ಉತ್ಪನ್ನಗಳ ಬೆಲೆ ಏರಿಕೆ

Related Articles

Back to top button