*ದೇವಸ್ಥಾನದ ಬಳಿ ಭಕ್ತರ ಮೇಲೆ ಹರಿದ ಟ್ರಕ್*: *12 ಮಂದಿ ಸಾವು, ಹಲವರಿಗೆ ಗಂಭೀರ ಗಾಯ!*

ಪ್ರಗತಿವಾಹಿನಿ ಸುದ್ದಿ: ನವರಾತ್ರಿ ಸಂಭ್ರಮದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಶೀತಲಾ ಮಾತಾ ದೇವಸ್ಥಾನಕ್ಕೆ ತೆರಳುತ್ತಿದ್ದ ಭಕ್ತರ ಮೇಲೆ ಭತ್ತ ತುಂಬಿದ್ದ ಟ್ರಕ್ ಹರಿದ ಪರಿಣಾಮ 12 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಪೊಲೀಸ್ ಬ್ಯಾರಿಕೇಡ್‌ಗಳನ್ನು ಮುರಿದು ನುಗ್ಗಿದ ಟ್ರಕ್ ದೇವಸ್ಥಾನದ ಗೇಟ್ ಮತ್ತು ಹೊರಗೋಡೆಗೆ ಡಿಕ್ಕಿ ಹೊಡೆದಿದೆ. ಭಾನುವಾರ ಬೆಳಗಿನ ಜಾವ ಸುಮಾರು 1.30ಕ್ಕೆ ಸಂಭವಿಸಿದ ಈ ದುರಂತದಿಂದ ದೇವಸ್ಥಾನದ ಸುತ್ತಮುತ್ತ ಆತಂಕದ ವಾತಾವರಣ ನಿರ್ಮಾಣವಾಗಿದೆ. ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಛಿನೋರ್ ಕಡೆಯಿಂದ ಬರುತ್ತಿದ್ದ … Continue reading *ದೇವಸ್ಥಾನದ ಬಳಿ ಭಕ್ತರ ಮೇಲೆ ಹರಿದ ಟ್ರಕ್*: *12 ಮಂದಿ ಸಾವು, ಹಲವರಿಗೆ ಗಂಭೀರ ಗಾಯ!*