GIT add 2024-1
Kore@40
Beereshwara 33

*ಭೀಕರ ಅಪಘಾತ; 10 ಪ್ರಯಾಣಿಕರು ದುರ್ಮರಣ*

Anvekar 3
Cancer Hospital 2

ಪ್ರಗತಿವಾಹಿನಿ ಸುದ್ದಿ; ನಾಸಿಕ್: ಟ್ರಕ್ ಹಾಗೂ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 10 ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ನಾಸಿಕ್ ಬಳಿ ಸಂಭವಿಸಿದೆ.

ಶಿರಡಿ ಸಾಯಿಬಾಬಾ ಭಕ್ತರು ಪ್ರಯಾಣಿಸುತ್ತಿದ್ದ ಬಸ್ ಹಾಗೂ ಟ್ರಕ್ ನಡುವೆ ಅಪಘಾತ ಸಂಭವಿಸಿ ಈ ದುರ್ಘಟನೆ ಸಂಭವಿಸಿದೆ. ಮಹಾರಾಷ್ಟ್ರದ ನಾಸಿಕ್ ಹಾಗೂ ಶಿರಡಿ ಹೆದ್ದಾರಿಯಲ್ಲಿ ಬಸ್ ಹಾಗೂ ಟ್ರಕ್ ನಡುವೆ ಅಪಘಾತ ಸಂಭವಿಸಿದ್ದು, ಬಸ್ ನಲ್ಲಿದ್ದ 10 ಪ್ರಯಾಣಿಕರು ಮೃತಪಟ್ಟಿದ್ದಾರೆ.

Emergency Service

ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

 

*ಹೆಚ್.ನಾಗೇಶ್ ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ನಿಗದಿ; ಸ್ಪರ್ಧಿಸುವ ಕ್ಷೇತ್ರದ ಬಗ್ಗೆ ಹೇಳಿದ್ದೇನು?*

https://pragati.taskdun.com/h-nageshcongress-joinmulabagilu-mla/

Laxmi Tai add
Bottom Add3
Bottom Ad 2