*ಇರಾನ್ ನ 48 ಜನ ಉನ್ನತ ನಾಯಕರ ಹತ್ಯೆ: ಟ್ರಂಪ್ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ಸೇನಾದಾಳಿಯಲ್ಲಿ 48 ಉನ್ನತ ನಾಯಕರನ್ನು ಮಟ್ಟಹಾಕಲಾಗಿದೆ ಎಂದು ಡೋನಾಲ್ಡ್ ಟ್ರಂಪ್ ಅವರು ಘೋಷಿಸಿದ್ದಾರೆ. ಇರಾನ್ ನಾದ್ಯಂತ 40 ದಿನಗಳ ಶೋಕಾಚರಣೆಗೆ ಆದೇಶ ಹೊರಡಿಸಿದೆ. ಇರಾನ್ ಮೇಲೆ ಅಮೆರಿಕ ನಡೆಸಿದ ಕಾರ್ಯಾಚರಣೆಯಲ್ಲಿ ಒಂದೇ ಏಟಿಗೆ ಇರಾನ್‌ನ 48 ಉನ್ನತ ನಾಯಕರನ್ನು ಮಟ್ಟಹಾಕಲಾಗಿದೆ ಎಂದು ಅವರು ಘೋಷಿಸಿದ್ದಾರೆ.Home add -Advt ಮಾಧ್ಯಮಗಳೊಂದಿಗೆ ಮಾತನಾಡಿದ ಟ್ರಂಪ್ ನಾವು ನಡೆಸಿದ ದಾಳಿಯಲ್ಲಿ ಇರಾನ್ ಆಡಳಿತದ 48 ಪ್ರಮುಖ ನಾಯಕರು ಈಗ ಇಲ್ಲ. ಈ … Continue reading *ಇರಾನ್ ನ 48 ಜನ ಉನ್ನತ ನಾಯಕರ ಹತ್ಯೆ: ಟ್ರಂಪ್ ಘೋಷಣೆ*
Copy and paste this URL into your WordPress site to embed
Copy and paste this code into your site to embed