*ತಿರುಮಲ ತಿರುಪತಿ ದೇವಸ್ಥಾನಂ ಡೆಪ್ಯುಟಿ ಇಒ ಮನೆ ಮೇಲೆ ACB ದಾಳಿ: ಅಪಾರ ಪ್ರಮಾಣದ ಅಕ್ರಮ ಆಸ್ತಿ, ಚಿನ್ನಾಭರಣ ಕಂಡು ಅಧಿಕಾರಿಗಳೇ ಶಾಕ್*

ಪ್ರಗತಿವಾಹಿನಿ ಸುದ್ದಿ: ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಆಡಳಿತ ಮಂಡಳಿಯಲ್ಲಿ ಉಪ ಇಒ ಆಗಿದ್ದ ಮೆಂಡು ಲೋಕನಾಥಮ್ ಮನೆ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಸಿಕ್ಕ ಅಪಾರ ಪ್ರಮಣದ ಅಕ್ರಮ ಆಸ್ತಿ, ಚಿನ್ನಾಭರಣಗಳನ್ನು ಕಂಡು ಅಧಿಕಾರಿಗಳೇ ದಂಗಾಗಿದ್ದಾರೆ.Home add -Advt ಮೆಂಡು ಲೋಕನಾಥಮ್ ಅವರ ನಿವಾಸ ಹಾಗೂ ಸಂಬಂಧಿಕರ ಮನೆಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಬರೋಬ್ಬರಿ 5 ಕೋಟಿ ಮೌಲ್ಯದ ಅಕ್ರಮ ಆಸ್ತಿ … Continue reading *ತಿರುಮಲ ತಿರುಪತಿ ದೇವಸ್ಥಾನಂ ಡೆಪ್ಯುಟಿ ಇಒ ಮನೆ ಮೇಲೆ ACB ದಾಳಿ: ಅಪಾರ ಪ್ರಮಾಣದ ಅಕ್ರಮ ಆಸ್ತಿ, ಚಿನ್ನಾಭರಣ ಕಂಡು ಅಧಿಕಾರಿಗಳೇ ಶಾಕ್*