

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ -ಬಾಂಗ್ಲಾ ದೇಶದಲ್ಲಿ ಹಿಂದೂ ದೇವಾಲಯ ಮತ್ತು ಹಿಂದೂ ಮನೆಗಳ ಧ್ವಂಸ ಖಂಡಿಸಿ ಬೆಳಗಾವಿಯಲ್ಲಿ ಮಂಗಳವಾರ ಪ್ರತಿಭಟನೆ ನಡೆಯಲಿದೆ.
ಮಠಾಧೀಶರು ಮತ್ತು ಹಿಂದೂ ಸಮಾಜದ ಪ್ರಮುಖರ ನೇತೃತ್ವದಲ್ಲಿ ಬೆಳಗ್ಗೆ 10 ಗಂಟೆಗೆ ಚನ್ನಮ್ಮ ವೃತ್ತದಲ್ಲಿ ವಿಶ್ವ ಹಿಂದು ಪರಿಷತ್ ಹಾಗೂ ಬಜರಂಗದಳದ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ