*BREAKING: ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿ: ಬಾಲಕಿ ಸೇರಿ ನಾಲ್ವರು ಅಯ್ಯಪ್ಪ ಮಾಲಾಧಾರಿಗಳು ಸ್ಥಳದಲ್ಲೇ ಸಾವು*
ಪ್ರಗತಿವಾಹಿನಿ ಸುದ್ದಿ: ನಿಂತಿದ್ದ ಲಾರಿಗೆ ಕ್ರೂಸರ್ ವಾಹನ ಡಿಕ್ಕಿಯಾಗಿ ನಾಲ್ವರು ಅಯ್ಯಪ್ಪ ಮಾಲಾಧಾರಿಗಳು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ತುಮಕೂರಿನ ಕೋರಾ ಬಳಿಯ ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ. ಅಪಘಾತದಲ್ಲಿ ಬಾಲಕಿ ಸೇರಿ ನಾಲ್ವರು ಅಯ್ಯಪ್ಪ ಮಾಲಾಧಾರಿಗಳು ಸ್ಥಳದಲ್ಲೇ ಮೃತಪಟ್ಟಿದ್ದು 7 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಾಕ್ಷಿ (7), ವೆಂಕಟೇಶಪ್ಪ (31), ಮಾದಪ್ಪ (35) ಹಾಗೂ ಗವಿಸಿಧಪ್ಪ (41) ಮೃತದುರ್ದೈವಿಗಳು. ಮೃತರು ಕೊಪ್ಪಳ ಜಿಲ್ಲೆಯ ಯಲಬುರ್ಗ ಮೂಲದ ನಿವಾಸಿಗಳು. ಶಬರಿಮಲೆ ಅಯ್ಯಪ್ಪ ದರ್ಶನ ಪಡೆದು … Continue reading *BREAKING: ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿ: ಬಾಲಕಿ ಸೇರಿ ನಾಲ್ವರು ಅಯ್ಯಪ್ಪ ಮಾಲಾಧಾರಿಗಳು ಸ್ಥಳದಲ್ಲೇ ಸಾವು*
Copy and paste this URL into your WordPress site to embed
Copy and paste this code into your site to embed