Karnataka NewsLatest

*ಜಿಲ್ಲೆಯ 11 ಕಡೆಗಳಲ್ಲಿ ಏಕಕಾಲಕ್ಕೆ ಲೋಕಾಯುಕ್ತ ದಾಳಿ*

ಪ್ರಗತಿವಾಹಿನಿ ಸುದ್ದಿ: ಲೋಕಾಯುಕ್ತ ಅಧಿಕಾರಿಗಳು ತುಮಕೂರು ಜಿಲ್ಲೆಯಲ್ಲಿ ದಿಢೀರ್ ದಾಳಿ ನಡೆಸಿದ್ದಾರೆ. ಸಬ್ ರಿಜಿಸ್ಟ್ರಾರ್ ಕಚೇರಿಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ತುಮಕೂರು, ಗುಬ್ಬಿ, ಕುಣಿಗಲ್, ಚಿಕ್ಕನಾಯಕನಹಳ್ಳಿ ಸೇರಿದಂತೆ 11 ಕಡೆ ಸಬ್ ರಿಜಿಸ್ಟ್ರಾರ್ ಕಚೇರಿಗಳ ಮೇಲೆ ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button