*ಮೂರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ದಂಪತಿ*

ಸಾವಿಗೂ ಮುನ್ನ ಮಾಡಿಟ್ಟ ವಿಡಿಯೋ ಪತ್ತೆ ಪ್ರಗತಿವಾಹಿನಿ ಸುದ್ದಿ; ತುಮಕೂರು: ಮೂರು ಮಕ್ಕಳನ್ನು ಕತ್ತು ಹಿಸುಕಿ ಕೊಂದು ಬಳಿಕ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ತುಮಕೂರು ನಗರದಲ್ಲಿ ನಡೆದಿದೆ.Home add -Advt ಗರೀಬ್ ಸಾಬ್ ಹಾಗೂ ಒಅತ್ನಿ ಸಮಯ್ಯಾ ತಮ್ಮ ಮೂವರು ಮಕ್ಕಳಾದ ಹಜೀರಾ, ಮೊಹಮ್ಮದ್ ಶಬ್ಬೀರ್, ಮೊಹಮ್ಮದ್ ಮುನೀರ್ ಅವರನ್ನು ಕತ್ತು ಹಿಸುಕಿ ಕೊಲೆಗೈದು ಬಳಿಕ ನೇಣಿಗೆ ಕೊರಳೊಡ್ಡಿದ್ದಾರೆ. ಸಾವಿಗೂ ಮುನ್ನ ಎರಡು ಪುಟಗಳ ಪುಟಗಳ ಡೆತ್ ನೋಟ್ ಬರೆದಿಟ್ಟಿದ್ದಾರೆ ಅಲ್ಲದೇ 5 ನಿಮಿಷಗಳ … Continue reading *ಮೂರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ದಂಪತಿ*