*ಹೊಸ ಬೈಕ್ ಖರೀದಿಸಿ ಸ್ವಗ್ರಾಮಕ್ಕೆ ತೆರಳುತ್ತಿದ್ದಾಗ ಭೀಕರ ಅಪಘಾತ: ಯುವಕ ಸ್ಥಳದಲ್ಲೇ ಸಾವು*
ಪ್ರಗತಿವಾಹಿನಿ ಸುದ್ದಿ: ಹೊಸ ಬೈಕ್ ಖರೀದಿಸಿದ ಮರುದಿನವೇ ಭೀಕರ ಅಪಘಾತಕ್ಕೀಡಾಗಿ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಾನ್ನಪ್ಪಿರುವ ಘಟನೆ ನಡೆದಿದೆ. ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಗಂಗಸಾಗರ ಕ್ರಾಸ್ ಬಳಿ ಈ ದುರಂತ ನಡೆದಿದೆ. ನಂದೀಶ್ ಕುಮಾರ್ (19) ಮೃತದುರ್ದೈವಿಯಾಗಿದ್ದು, ವೇಗವಾಗಿ ಬಂದ ಟಿಪ್ಪರ್ ಬೈಕ್ಗೆ ಗುದ್ದಿದ ಪರಿಣಾಮ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ನಂದೀಶ್ ಮೂಲತಃ ಪಾವಗಡದ ದೊಡ್ಡಹಳ್ಳಿ ನಿವಾಸಿ ಎಂಬುದು ಗೊತ್ತಾಗಿದೆ.Home add -Advt ನಿನ್ನೆಯಷ್ಟೇ ಹೊಸ ಬೈಕ್ ಖರೀದಿಸಿದ್ದ ನಂದೀಶ್ ಕುಮಾರ್ ಸ್ನೇಹಿತನ … Continue reading *ಹೊಸ ಬೈಕ್ ಖರೀದಿಸಿ ಸ್ವಗ್ರಾಮಕ್ಕೆ ತೆರಳುತ್ತಿದ್ದಾಗ ಭೀಕರ ಅಪಘಾತ: ಯುವಕ ಸ್ಥಳದಲ್ಲೇ ಸಾವು*
Copy and paste this URL into your WordPress site to embed
Copy and paste this code into your site to embed