Latest

*ಮತ್ತೊಂದು ಭೀಕರ ಅಪಘಾತ; ಇಬ್ಬರು ಮಹಿಳೆಯರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ತುಮಕೂರು: ಕ್ಯಾಂಟರ್ ಹಾಗೂ ಆಟೋ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಹಿಳೆಯರಿಬ್ಬರು ಮೃತಪಟ್ಟ ಘಟನೆ ತುಮಕೂರು ಜಿಲ್ಲೆಯ ಕಾಶಾಪುರ ಗೇಟ್ ಬಳಿ ನಡೆದಿದೆ.

ಮೀಲಾನಿ (25) ಹಾಗೂ ಜೈರಬಿ (70) ಮೃತರು. ಆಟೋ ಚಾಲಕ ಕಲಂದರ್ ಹಾಗೂ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಗೌರಿಬಿದನೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

Home add -Advt

ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

*ನೀರು ತುಂಬಿದ್ದ ಬಕೇಟ್ ಗೆ ಬಿದ್ದು ಪುಟ್ಟ ಮಗು ದುರ್ಮರಣ*

https://pragati.taskdun.com/10-months-babydeathfall-in-backetdavanagere/

*ಶಿವಾನಂದ ತಗಡೂರು ಅವರಿಗೆ ಗಡಿನಾಡ ಸಾಹಿತ್ಯ, ಸಾಂಸ್ಕೃತಿಕ ಅಕಾಡೆಮಿ ಪ್ರಶಸ್ತಿ ಪ್ರದಾನ*

https://pragati.taskdun.com/gadinadu-sahitya-awardshivananda-tagadurkerala/

Related Articles

Back to top button