*ದಂಪತಿ ಆತ್ಮಹತ್ಯೆಗೆ ಯತ್ನ: ಪತಿ ದುರ್ಮರಣ; ಪತ್ನಿ ಸ್ಥಿತಿ ಗಂಭೀರ*
ಪ್ರಗತಿವಾಹಿನಿ ಸುದ್ದಿ: ಸಾಲಗಾರರ ಕಿರುಕುಳಕ್ಕೆ ನೊಂದು ದಂಪತಿ ಆತ್ಮಹತ್ಯೆಗೆ ಯತ್ನಿಸಿದ್ದು, ಪತಿ ಸಾವನ್ನಪ್ಪಿದ್ದು, ಪತ್ನಿ ಸ್ಥಿತಿ ಗಂಭೀರವಾಗಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ಪಟ್ಟಣದಲ್ಲಿ ನಡೆದಿದೆ. ಇಲ್ಲಿನ ಹೌಸಿಂಗ್ ಬೋರ್ಡ್ ಏರಿಯಾದ ಬಾಡಿಗೆ ಮನೆಯಲ್ಲಿ ಈ ಘಟನೆ ನಡೆದಿದೆ. ಅನೀಲ್ (47) ಮೃತ ವ್ಯಕ್ತಿ. ಪತ್ನಿ ಉಮಾ (45) ಸ್ಥಿತಿ ಗಂಭೀರವಾಗಿದೆ. ಉಮಾ ಅವರನ್ನು ಕುಣಿಗಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಣಿಗಲ್ ನಲ್ಲಿ ಎಲೆಕ್ಟ್ರಾನಿಕ್ ಅಂಗಡಿ ಇಟ್ಟುಕೊಂಡಿದ್ದ ಅನೀಲ್ ಇತ್ತೀಚೆಗೆ ಆನ್ ಲೈನ್ ನಲ್ಲಿ ಹಣ ಹೂಡಿಕೆ ಮಾಡಿ … Continue reading *ದಂಪತಿ ಆತ್ಮಹತ್ಯೆಗೆ ಯತ್ನ: ಪತಿ ದುರ್ಮರಣ; ಪತ್ನಿ ಸ್ಥಿತಿ ಗಂಭೀರ*
Copy and paste this URL into your WordPress site to embed
Copy and paste this code into your site to embed