*ರಾಜ್ಯದ ಪ್ರತಿಯೊಬ್ಬರಿಗೂ ಆರ್ಥಿಕ ಶಕ್ತಿ ತುಂಬುವ ಕಾರ್ಯಕ್ರಮ ನೀಡುತ್ತೇವೆ: ಸಿಎಂ ಸಿದ್ದರಾಮಯ್ಯ*

ಜನರು ಆರ್ಥಿಕವಾಗಿ ಪ್ರಗತಿ ಹೊಂದಿದರೆ ಮಾತ್ರ ದೇಶದ ಜಿಡಿಪಿ ಬೆಳವಣಿಗೆ ಸಾಧ್ಯ: ಸಿಎಂ ಪ್ರಗತಿವಾಹಿನಿ ಸುದ್ದಿ: ನಮ್ಮ ಐದಕ್ಕೆ ಐದೂ ಗ್ಯಾರಂಟಿಗಳು ಮತ್ತು ನಮ್ಮ ಸರ್ಕಾರದ ಅಭಿವೃದ್ಧಿ ಯೋಜನೆಗಳು ಎಲ್ಲಾ ಜಾತಿ, ಎಲ್ಲಾ ಧರ್ಮದವರಿಗೂ ಸೇರಿವೆ. ನಾವು ಸಕಲರ ಅಭಿವೃದ್ಧಿ ರೂಪಿಸಿದ್ದರಿಂದಲೇ ರಾಜ್ಯದ ಆರ್ಥಿಕತೆ ವೇಗ ಪಡೆದುಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ತುಮಕೂರು ಜಿಲ್ಲಾಡಳಿತ ವತಿಯಿಂದ ಆಯೋಜಿಸಲಾಗಿದ್ದ ಸರ್ಕಾರದ ನಾನಾ ಯೋಜನೆಗಳ 750 ಕೋಟಿ ರೂಪಾಯಿ ಮೊತ್ತದ 23000 ಕ್ಕೂ ಅಧಿಕ ಮಂದಿ ಫಲಾನುಭವಿಗಳಿಗೆ ಸವಲತ್ತುಗಳನ್ನು … Continue reading *ರಾಜ್ಯದ ಪ್ರತಿಯೊಬ್ಬರಿಗೂ ಆರ್ಥಿಕ ಶಕ್ತಿ ತುಂಬುವ ಕಾರ್ಯಕ್ರಮ ನೀಡುತ್ತೇವೆ: ಸಿಎಂ ಸಿದ್ದರಾಮಯ್ಯ*