*ವಿಚ್ಛೇದನ ಕೇಳಿದ ಪತ್ನಿಗೆ ಮಚ್ಚಿನಿಂದ ಹೊಡೆದು ಪರಾರಿಯಾದ ಪತಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ವಿಚ್ಛೇದನ ಕೇಳಿದ ಪತ್ನಿಗೆ ಪತಿ ಮಚ್ಚಿನಿಂದ ಹೊಡೆದು ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಕೋಟೆಯಲ್ಲಿ ಈ ಘಟನೆ ನಡೆದಿದೆ. ಪತಿಯ ಮಚ್ಚಿನೇಟಿನಿಂದ ಗಾಯಗೊಂಡಿರುವ ಪತ್ನಿ ನಾಗಮಣಿ ಸಾವು ಬದುಕಿನ ಮಧ್ಯೆ ಆಸ್ಪತ್ರೆಯಲ್ಲಿ ಹೋರಾಟ ನಡೆಸುತ್ತಿದ್ದರೆ, ಪತಿ ಮಾರುತಿ ಕೊರಟಗೆರೆ ತಾಲ್ಲೂಕಿನ ದೊಡ್ಡನಹಳ್ಳಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.Home add -Advt ಮೈಸೂರಿನ ಸರ್ಕಾರಿ ಆಸ್ಪತ್ರೆಯ ನರ್ಸ್ ಆಗಿರುವ ನಾಗಮಣಿ ಹಾಗೂ ಮಾರುತಿ ಕಳೆದ 15 ವರ್ಷದ … Continue reading *ವಿಚ್ಛೇದನ ಕೇಳಿದ ಪತ್ನಿಗೆ ಮಚ್ಚಿನಿಂದ ಹೊಡೆದು ಪರಾರಿಯಾದ ಪತಿ ಆತ್ಮಹತ್ಯೆ*