*ಬ್ಯಾಟಿಂಗ್ ಮಾಡುವ ಮೂಲಕ ಕ್ರೀಡಾಂಗಣ ನಿರ್ಮಾಣಕ್ಕೆ ಚಾಲನೆ ನೀಡಿದ ಸಿಎಂ*

ಪ್ರಗತಿವಾಹಿನಿ ಸುದ್ದಿ: ತುಮಕೂರು ಈ ಪ್ರದೇಶದಲ್ಲಿ ಅಂತಾರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣ ಆಗುವುದರಿಂದ ಜಿಲ್ಲೆಯ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಬ್ಯಾಟಿಂಗ್ ಆಡುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದರು. ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕಾಗಿ ಒಟ್ಟು 50 ಎಕರೆ ಜಾಗವನ್ನು ಕರ್ನಾಟಕ ಕ್ರಿಕೆಟ್ ಸಂಸ್ಥೆಗೆ ನೀಡಿದ್ದೇವೆ. ಇದು ಜಿಲ್ಲೆಯ ಆರ್ಥಿಕ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಪೂರಕ ಎಂದರು. ಆದಷ್ಟು ಶೀರ್ಘದಲ್ಲಿ ಕ್ರೀಡಾಂಗಣ ನಿರ್ಮಾಣ ಮುಗಿಸಿ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆ … Continue reading *ಬ್ಯಾಟಿಂಗ್ ಮಾಡುವ ಮೂಲಕ ಕ್ರೀಡಾಂಗಣ ನಿರ್ಮಾಣಕ್ಕೆ ಚಾಲನೆ ನೀಡಿದ ಸಿಎಂ*