
ಪ್ರಗತಿವಾಹಿನಿ ಸುದ್ದಿ; ತುಮಕೂರು: ಜೆಸಿಬಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ರಾಘವನಹೊಸೂರ ಬಳಿ ನಡೆದಿದೆ.
ಬೈಕ್ ಸವಾರ ಸತೀಶ್ (37), ಪರಶುರಾಮ್ (26) ಮೃತ ದುರ್ದೈವಿಗಳು. ಬೈಕ್ ನಲ್ಲಿ ಹೋಗುತ್ತಿದ್ದಾಗ ಜೆಸಿಬಿ ಡಿಕ್ಕಿಯಾಗಿದ್ದು, ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅಮೃತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಹಿರಿಯ ಚಿಂತಕ, ಪ್ರವಚನಕಾರ ಲಕ್ಷ್ಮಣದಾಸ್ ವೇಲಣಕರ್ ಇನ್ನಿಲ್ಲ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ