Latest

*ಏಕಾಏಕಿ ಸ್ಫೋಟಗೊಂಡ ಲಾರಿ ಟೈರ್; ಚಾಲಕ ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ; ತುಮಕೂರು: ಲಾರಿ ಟೈರ್ ಸ್ಫೋಟಗೊಂಡ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಕೆ.ಬಿ.ಕ್ರಾಸ್ ಬಳಿ ನಡೆದಿದೆ.

ಸೋಂಪುರ ಗ್ರಾಮದ ನಿವಾಸಿ ವೆಂಕಟೇಶ್ (43) ಮೃತ ದುರ್ದೈವಿ. ಲಾರಿ ಟೈರ್ ಪರಿಶೀಲನೆ ವೇಳೆ ಟೈರ್ ಏಕಾಏಕಿ ಸ್ಫೋಟಗೊಂಡಿದ್ದು, ಚಾಲಕ ವೆಂಕಟೇಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Home add -Advt

ಕಿಬ್ಬಹನಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

*ಭೀಕರ ಸರಣಿ ಅಪಘಾತ; ಒಂದೇ ಕುಟುಂಬದ ಐವರ ದುರ್ಮರಣ*

https://pragati.taskdun.com/road-accident5-deathone-familytamilnadu/

Related Articles

Back to top button