*ಎರಡು ರೈಲುಗಳು ದಿಢೀರ್ ರದ್ದು*: *ಈ 7 ರೈಲುಗಳ ಸಂಚಾರದಲ್ಲಿ ವ್ಯತ್ಯಯ*

ಪ್ರಗತಿವಾಹಿನಿ ಸುದ್ದಿ: ಪ್ರಯಾಣಿಕರ ಗಮನಕ್ಕೆ ರಾಜ್ಯದಲ್ಲಿ ಪ್ರಮುಖ ಎರಡು ರೈಲುಗಳು ತಾತ್ಕಾಲಿಕವಾಗಿ ರದ್ದಾಗಿದ್ದು, ಏಳು ರೈಲುಗಳ ಸಂಚಾರದಲ್ಲಿ ವ್ಯತ್ಯವವುಂಟಾಗಲಿದೆ. ಅಕ್ಟೋಬರ್ 23 ರಿಂದ ನವೆಂಬರ್ 7 ರ ನಡುವೆ ಕೆಲ ರೈಲು ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಹಾಗೂ ಕಾಮಗಾರಿ ಹಿನ್ನೆಲೆಯಲ್ಲಿ 2 ಮೆಮು ರೈಲುಗಳನ್ನು 12 ದಿನಗಳ ಕಾಲ ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ. ತುಮಕೂರು ರೈಲು ನಿಲ್ದಾಣದ ಯಾರ್ಡ್‌ನಲ್ಲಿ ಪುನರಾಭಿವೃದ್ಧಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ, ಅಕ್ಟೋಬರ್ 23 ರಿಂದ ನವೆಂಬರ್ 7 ರ ನಡುವೆ ರೈಲು ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಬೆಂಗಳೂರು-ತುಮಕೂರು … Continue reading *ಎರಡು ರೈಲುಗಳು ದಿಢೀರ್ ರದ್ದು*: *ಈ 7 ರೈಲುಗಳ ಸಂಚಾರದಲ್ಲಿ ವ್ಯತ್ಯಯ*