*ವಿಡಿಯೋ ಮಾಡಿಟ್ಟು ಕಚೇರಿಯಲ್ಲಿಯೇ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಆತ್ಮಹತ್ಯೆ*
ಪ್ರಗತಿವಾಹಿನಿ ಸುದ್ದಿ: ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರೊಬ್ಬರು ಕಚೇರಿಯಲ್ಲಿಯೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಮಲ್ಲಿಕಾರ್ಜುನ (59) ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ. ಪಾವಗಡದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಕಚೇರಿಯಲ್ಲೇ ಅವರು ನೇಣಿಗೆ ಶರಣಾಗಿದ್ದು, ತಮ್ಮ ಸಾವಿಗೆ ಜಂಟಿ ನಿರ್ದೇಶಕ ಕಾರಣವೆಂದು ಹೇಳಿದ ವೀಡಿಯೋ ವೈರಲ್ ಆಗಿದೆ.Home add -Advt ಮೇಲಾಧಿಕಾರಿ ಕಿರುಕುಳದಿಂದ ಬೇಸತ್ತಿದ್ದ ಮಲ್ಲಿಕಾರ್ಜುನ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಆತ್ಮಹತ್ಯೆಗೆ ಮುನ್ನ ವಿಡಿಯೋ ಮಾಡಿದ್ದು, ತಮ್ಮ … Continue reading *ವಿಡಿಯೋ ಮಾಡಿಟ್ಟು ಕಚೇರಿಯಲ್ಲಿಯೇ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಆತ್ಮಹತ್ಯೆ*
Copy and paste this URL into your WordPress site to embed
Copy and paste this code into your site to embed