*ಮಗಳ ಸಾವಿನ ಬಳಿಕ ಆಕೆಯ ಪ್ರಿಯಕರನೊಂದಿಗೆ ಸೇರಿ ಅಳಿಯನನ್ನೇ ಕೊಲೆಗೈದ ತಾಯಿ ಹಾಗೂ ತಮ್ಮ*

ಪ್ರಗತಿವಾಹಿನಿ ಸುದ್ದಿ: ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ದಂಡೀಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. 32 ವರ್ಷದ ನರಸಿಂಹಮೂರ್ತಿ ಕೊಲೆಯಾದ ವ್ಯಕ್ತಿ. ಹೆಂಡತಿ ಸುಜಾತಾಳ ಸಾವಿನ ಬಳಿಕ ಮದ್ಯವ್ಯಸನಿಯಾಗಿದ್ದ ಈತ, ಆಕೆಯ ಪ್ರಿಯಕರ ಆಗಾಗ ಮನೆಗೆ ಬಂದು ಹೋಗುವುದರ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದ. ಇದನ್ನೇ ನೆಪವಾಗಿಸಿಕೊಂಡ ಸುಜಾತಾಳ ತಾಯಿ, ತಮ್ಮ ಹಾಗೂ ಪ್ರಿಯಕರ, ನರಸಿಂಹಮೂರ್ತಿಯನ್ನು ಕೊಲೆಗೈದಿದ್ದಾರೆ.Home add -Advt ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಕೊಡಿಗೇನಹಳ್ಳಿ ಪೊಲೀಸರು ಮೂವರನ್ನೂ ಬಂಧಿಸಿದ್ದಾರೆ. ಕೆಲ ವರ್ಷಗಳ ಹಿಂದೆ ನರಸಿಂಹಮೂರ್ತಿ ಸುಜಾತಾಳನ್ನು … Continue reading *ಮಗಳ ಸಾವಿನ ಬಳಿಕ ಆಕೆಯ ಪ್ರಿಯಕರನೊಂದಿಗೆ ಸೇರಿ ಅಳಿಯನನ್ನೇ ಕೊಲೆಗೈದ ತಾಯಿ ಹಾಗೂ ತಮ್ಮ*