*ಜಾಬ್ ಇಂಟರ್ವ್ಯೂ ಗೆ ಹೋಗುತ್ತಿದ್ದಾಗ ಭೀಕರ ಅಪಘಾತ*: *ಇಬ್ಬರು ಯುವತಿಯರು ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಚಾಲಕನ ನಿಯಂತ್ರಣ ತಪ್ಪಿದ ಕಾರು ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದು, ಡಿವೈಡರ್ ಗೆ ಗುದ್ದಿ ಪಲ್ಟಿಯಾಗಿ ಬಿದ್ದ ಪರಿಣಾಮ ಇಬ್ಬರು ಯುವತಿಯರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಅಪಘಾತದಲ್ಲಿ ಇಬ್ಬರು ಯುವತಿಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಎರಡು ಕಾರುಗಳಲ್ಲಿದ ಒಟ್ಟು ಆರು ಜನರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ತಾವರೆಕೆರೆಯಲ್ಲಿ ಈ ಘಟಟನೆ ನಡೆದಿದೆ. ಬಿ.ಫಾರ್ಮ್ ಮುಗಿಸಿದ್ದ ಮೂವರು ಯುವತಿಯರು ಜಾಬ್ ಇಂಟರ್ವ್ಯೂ ಗೆಂದು ಕಾರಿನಲ್ಲಿ ಬೆಂಗಳೂರಿಗೆ ಬರುತ್ತಿದ್ದರು. … Continue reading *ಜಾಬ್ ಇಂಟರ್ವ್ಯೂ ಗೆ ಹೋಗುತ್ತಿದ್ದಾಗ ಭೀಕರ ಅಪಘಾತ*: *ಇಬ್ಬರು ಯುವತಿಯರು ಸ್ಥಳದಲ್ಲೇ ಸಾವು*