Kannada NewsKarnataka NewsLatest

*ರಾಜ್ಯದ 19 ಪೊಲೀಸರಿಗೆ ರಾಷ್ಟ್ರಪತಿ ಪದಕ*

ಬೆಂಗಳೂರು: 79ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ರಾಜ್ಯದ 19 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ರಾಷ್ಟ್ರಪತಿಗಳ ಪದಕ ಗೌರವಕ್ಕೆ ರಾಜ್ಯದ ಭಾಜನರಾಗಿದ್ದಾರೆ.

ಓರ್ವ ಅಧಿಕಾರಿ ವಿಶಿಷ್ಟ ಸೇವಾ ಪದಕಕ್ಕೆ ಭಾಜನಾರಿಗಿದ್ದರೆ, 18 ಪೊಲೀಸರು ಶ್ಲಾಘನೀಯ ಸೇವಾ ಪದಕಕ್ಕೆ ಆಯ್ಕೆಯಾಗಿದ್ದಾರೆ.

Home add -Advt

ವಿಶಿಷ್ಟ ಸೇವಾ ಪದಕ ಪುರಸ್ಕೃತರು:

ಎಸ್.ಬದರಿನಾಥ್ – ಎಸ್‌ಪಿ, ಕರ್ನಾಟಕ ಲೋಕಾಯುಕ್ತ ಬೆಂಗಳೂರು

ಶ್ಲಾಘನೀಯ ಸೇವಾ ಪದಕ ಪುರಸ್ಕೃತರು:

ಡಾ‌.ಚಂದ್ರಗುಪ್ತ – ಐಜಿಪಿ, ಹೆಚ್ಚುವರಿ ನಿರ್ದೇಶಕರು ರಾಜ್ಯ ಗುಪ್ತವಾರ್ತೆ, ಬೆಂಗಳೂರು

ಕೆ.ಎಂ.ಶಾಂತರಾಜು – ಪೊಲೀಸ್ ಅಧೀಕ್ಷಕರು, ಐಎಸ್‌ಡಿ, ಬೆಂಗಳೂರು

ಕಲಾ ಕೃಷ್ಣಸ್ವಾಮಿ – ಎಐಜಿಪಿ ಅಪರಾಧ, ಪೊಲೀಸ್ ಪ್ರಧಾನ ಕಚೇರಿ, ಬೆಂಗಳೂರು

ಡಾ‌‌.ರಾಮಕೃಷ್ಣ ಮುದ್ದೇಪಾಲ – ಕಮಾಂಡೆಂಟ್, 9ನೇ ಪಡೆ ಕೆಎಸ್ಆರ್‌ಪಿ, ಬೆಂಗಳೂರು

ಎನ್.ವೆಂಕಟೇಶ್ – ಎಸ್‌ಪಿ – ಸಿಐಡಿ, ಬೆಂಗಳೂರು

ಪ್ರಕಾಶ್ ರಾಠೋಡ – ಎಸಿಪಿ – ಕೆ.ಜಿ.ಹಳ್ಳಿ ಉಪವಿಭಾಗ, ಬೆಂಗಳೂರು

ಜಿ.ಪ್ರವೀಣ್ ಬಾಬು – ಪೊಲೀಸ್ ಇನ್ಸ್‌ಪೆಕ್ಟರ್ – ಮಹಾದೇವಪುರ ಠಾಣೆ, ಬೆಂಗಳೂರು

ಬಿ.ಎಸ್.ಸತೀಶ್ – ಪೊಲೀಸ್ ಇನ್ಸ್‌ಪೆಕ್ಟರ್ – ಪರಪ್ಪನ ಅಗ್ರಹಾರ ಠಾಣೆ, ಬೆಂಗಳೂರು

ಶಾಂತಾರಾಮ – ಪೊಲೀಸ್ ಇನ್ಸ್‌ಪೆಕ್ಟರ್ – ನಂದಗುಡಿ ಪೊಲೀಸ್ ಠಾಣೆ, ಬೆಂಗಳೂರು ಜಿಲ್ಲೆ

ಎಡ್ವಿನ್ ಪ್ರದೀಪ್.ಎಸ್ – ಪೊಲೀಸ್ ಇನ್ಸ್‌ಪೆಕ್ಟರ್, ಬೆಸ್ಕಾಂ

ಜೆ.ಝಾನ್ಸಿರಾಣಿ – ಪಿಎಸ್ಐ, ಎಸ್‌ಸಿಆರ್‌ಬಿ, ಬೆಂಗಳೂರು

ಗುರುರಾಜ ಮಹಾದೇವಪ್ಪ ಬೂದಿಹಾಳ – ಎಆರ್‌ಎಸ್ಐ, ಡಿಪಿಓ, ಗದಗ

ರಾಕೇಶ್.ಎಂ.ಜೆ – ಆರ್‌ಎಚ್‌ಸಿ – ಕೆಎಸ್ಆರ್‌ಪಿ 4ನೇ ಕಾರ್ಯಪಡೆ, ಬೆಂಗಳೂರು

ಶಂಶುದ್ದೀನ್ – ಹೆಡ್ ಕಾನ್ಸ್‌ಟೇಬಲ್ – ಗಣಕಯಂತ್ರ ವಿಭಾಗ, ಡಿಪಿಓ ಕೊಪ್ಪಳ

ಶಂಕರ ವೈ – ಸಿಎಚ್‌ಸಿ, ಐಎಸ್‌ಡಿ, ಬೆಂಗಳೂರು

ಅಲಂಕಾರ ರಾಕೇಶ – ಸಿಎಚ್‌ಸಿ, ಪೊಲೀಸ್ ಆಯುಕ್ತರ ಕಚೇರಿ, ಕಲಬುರಗಿ ನಗರ

ರವಿ ಎಲ್ – ಸಿಎಚ್‌ಸಿ, ಐಎಸ್‌ಡಿ ಬೆಂಗಳೂರು

Related Articles

Back to top button