*ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ*
ಪ್ರಗತಿವಾಹಿನಿ ಸುದ್ದಿ; ತುಮಕೂರು: ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ ನಡೆದಿದೆ. ಗುಬ್ಬಿ ತಾಲೂಕಿನ ನಿಟ್ಟೂರಿನಲ್ಲಿ ಈ ದುರಂತ ನಡೆದಿದೆ. 11 ತಿಂಗಳ ಮಗು ಹಾಗೂ 4 ವರ್ಷದ ಮಗುವಿನೊಂದಿಗೆ ತಾಯಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಹಿಳೆಯ ದುಡುಕಿನ ನಿರ್ಧರಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಕೆರೆಯಲ್ಲಿ ಮಹಿಳೆ ಹಾಗೂ ಮಕ್ಕಳಿಗಾಗಿ ಶೋಧ ಕಾರ್ಯ ನಡೆಸಲಾಗಿದೆ. ಗುಬ್ಬಿ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. *ಸಿನಿಮೀಯ ರೀತಿಯಲ್ಲಿ … Continue reading *ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ*
Copy and paste this URL into your WordPress site to embed
Copy and paste this code into your site to embed