*ಅಡಿಕೆ ಕೊಯ್ಯುವಾಗ ದುರಂತ: ವಿದ್ಯುತ್ ತಂತಿ ಸ್ಪರ್ಶಿಸಿ ಯುವಕ ದಾರುಣ ಸಾವು*
ಪ್ರಗತಿವಾಹಿನಿ ಸುದ್ದಿ: ತೋಟದಲ್ಲಿ ಅಡಿಕೆ ಕೊಯ್ಯುವಾಗ ವಿದ್ಯುತ್ ತಂತಿ ತಗುಲಿ ಯುವಕ ದಾರುಣವಾಗಿ ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರಿನ ಸೀನಪ್ಪನಹಳ್ಲಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. 19 ವರ್ಷದ ಮನೋಜ್ ಮೃತ ಯುವಕ. ನಿನ್ನೆ ಸಂಜೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.Home add -Advt ಮನೋಜ್ ನಿನ್ನೆ ತಂದೆ ಜೊತೆ ತೋಟಕ್ಕೆ ಅಡಿಕೆ ಕೊಯ್ಯಲು ಹೋಗಿದ್ದ. ಈ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಂಟಿ ಸ್ಪರ್ಶಿಸಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮಗನನ್ನು ಕಳೆದುಕೊಂಡಿರುವ ಕುಟುಂಬದ ಆಕ್ರಂದನ ಮುಗಿಲು … Continue reading *ಅಡಿಕೆ ಕೊಯ್ಯುವಾಗ ದುರಂತ: ವಿದ್ಯುತ್ ತಂತಿ ಸ್ಪರ್ಶಿಸಿ ಯುವಕ ದಾರುಣ ಸಾವು*
Copy and paste this URL into your WordPress site to embed
Copy and paste this code into your site to embed