*ಸಿನಿಮಾ ಕಥೆಯನ್ನೂ ಮೀರಿಸುವಂತಹ ಕ್ರೈಂ ಥಿಲ್ಲರ್: ಯುವತಿಯನ್ನು ಕಿಡ್ನ್ಯಾಪ್ ಮಾಡಿ ಚಾಕು ಇರಿದು ಕಾರಿನಲ್ಲಿ ಕುಳಿತು ಸ್ಫೋಟಿಸಿಕೊಂಡ ಯುವಕ*

ಪ್ರಗತಿವಾಹಿನಿ ಸುದ್ದಿ: ರಾಜ್ಯವನ್ನೇ ಬೆಚ್ಚಿ ಬೀಳಿಸುವಂತಹ ಕ್ರೈಂ ಥಿಲ್ಲರ್ ಸ್ಟೋರಿ ತುಮಕೂರಿನಲ್ಲಿ ನಡೆದಿದೆ. ಪಾಗಲ್ ಪ್ರೇಮಿಯೊಬ್ಬ ಯುವತಿಯನ್ನು ಕಿಡ್ನ್ಯಾಪ್ ಮಾಡಿ ಕಾರಿನಲ್ಲಿ ಕರೆದೊಯ್ದಿದ್ದಲ್ಲದೇ ಆಕೆಗೆ ಚಾಕುವಿನಿಂದ ಇರಿದು ಹಲ್ಲೆ ನಡೆಸಿ ಬಳಿಕ ಕಾರಿನ ಸಮೇತ ಸ್ಫೋಟಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಬಳಿ ಈ ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಮೂಲದ ನಾಗೇಂದ್ರ ಕಾರು ಸ್ಫೋಟಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡವನು. ನಾಗೇಂದ್ರ ಇಂದು ಬೆಳಿಗ್ಗೆ ಬೆಂಗಳೂರಿನ ಸಿದ್ದಪುರ ಠಾಣೆ ವ್ಯಾಪ್ತಿಯ ಯುವತಿಯ … Continue reading *ಸಿನಿಮಾ ಕಥೆಯನ್ನೂ ಮೀರಿಸುವಂತಹ ಕ್ರೈಂ ಥಿಲ್ಲರ್: ಯುವತಿಯನ್ನು ಕಿಡ್ನ್ಯಾಪ್ ಮಾಡಿ ಚಾಕು ಇರಿದು ಕಾರಿನಲ್ಲಿ ಕುಳಿತು ಸ್ಫೋಟಿಸಿಕೊಂಡ ಯುವಕ*