*ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣ: ಭೂಮಿ ಮಂಜೂರಾತಿ ಆದೇಶ ಪತ್ರವನ್ನು ಕೆಎಸ್‌ಸಿಎ ಹಸ್ತಾಂತರಿಸಿದ ಸಿಎಂ*

ಪ್ರಗತಿವಾಹಿನಿ ಸುದ್ದಿ: ತುಮಕೂರಿನಲ್ಲಿ ನೂತನ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರೊಂದಿಗೆ ಗೃಹ ಸಚಿವರಾದ ಡಾ. ಜಿ.ಪರಮೇಶ್ವರ ಅವರು ಶಂಕುಸ್ಥಾಪನೆಯನ್ನು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಡೇಟಿಯಂ ಭೂಮಿಯು ಮಂಜೂರಾಗಿರುವ ಆದೇಶ ಪತ್ರವನ್ನು ಕೆಎಸ್‌ಸಿಎ ಅಧ್ಯಕ್ಷ ರಘುರಾಮ್ ಭಟ್ ಅವರಿಗೆ ಹಸ್ತಾಂತರಿಸಲಾಯಿತು. ಬಳಿಕ ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಮಾತನಾಡಿ, ಭಾರತೀಯ ಕ್ರಿಕೆಟ್ ಮಂಡಳಿಯವರಿಗೆ ಅಭಿನಂದನೆಗಳನ್ನು ತಿಳಿಸಿದರು. ಸುಮಾರು ವರ್ಷಗಳಿಂದ ಕನಸಾಗಿದ್ದ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣದ ಜೊತೆಗೆ ಅಂತಾರಾಷ್ಟ್ರೀಯ ಕ್ರಿಕೆಟ್ … Continue reading *ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣ: ಭೂಮಿ ಮಂಜೂರಾತಿ ಆದೇಶ ಪತ್ರವನ್ನು ಕೆಎಸ್‌ಸಿಎ ಹಸ್ತಾಂತರಿಸಿದ ಸಿಎಂ*